Monday, June 22, 2026
spot_imgspot_img
spot_imgspot_img

ವಿಟ್ಲ: ಬಿಎಂಎಸ್ ಕಾರ್ಯಾಲಯದಲ್ಲಿ 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

ವಿಟ್ಲ: 70ನೇ ವರ್ಷದ ಸ್ಥಾಪನಾ ದಿನಾಚರಣೆ ವಿಟ್ಲ ಬಿಎಂಎಸ್ ಕಾರ್ಯಾಲಯದಲ್ಲಿ ನಡೆಯಿತು.

ಭಾರತಾಂಬೆಯ ಮಡಿಲಿಗೆ ಪುಷ್ಪರ್ಚನೆ ಅರ್ಪಿಸಿ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಇವರು ದೀಪ ಪ್ರಜ್ವಲಿಸಿ ಹಿತನುಡಿಗಳನ್ನು ನುಡಿದರು.

ಕಾರ್ಯಕ್ರಮದಲ್ಲಿ ಕಾರ್ಯಾಲಯದ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!