Friday, June 27, 2025
spot_imgspot_img
spot_imgspot_img

ವಿಟ್ಲ: (ಅ. 07) ಶರನ್ನವರಾತ್ರಿಯ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾಯಾಗ

- Advertisement -
- Advertisement -

ವಿಟ್ಲ: ಶರನ್ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಅ. 07ನೇ ಸೋಮವಾರದಂದು ಪ್ರಾತಃಕಲ ಗಂಟೆ 8:00ರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ನಡೆಯಲಿದೆ.

ಈ ಪುಣ್ಯ ಕಾರ್ಯಕ್ಕೆ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಆನುವಂಶಿಕ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!