Saturday, June 28, 2025
spot_imgspot_img
spot_imgspot_img

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಕಾರು ಜಖಂ

- Advertisement -
- Advertisement -

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಕಾರು ಜಖಂಗೊಂಡಿರುವ ಘಟನೆ ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಈ ಘಟನೆ ಸಂಭವಿಸಿದ್ದು, ಶಬರಿ ರತ್ನಾಕರ ಎಂಬವರು ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್‌ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಕಾರು ಜಖಂಗೊಂಡಿದ್ದು, ತಕ್ಷಣವೇ ಸ್ಥಳೀಯರು ಕಾರಿನ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿದ್ದಾರೆ.

- Advertisement -

Related news

error: Content is protected !!