Monday, June 15, 2026
spot_imgspot_img
spot_imgspot_img

ವಿಟ್ಲ: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಲೈನ್‌ಗೆ ಬಿದ್ದ ಮರ; ಕಡಿತಗೊಂಡ ರಸ್ತೆ ಸಂಪರ್ಕವನ್ನು ತೆರವುಗೊಳಿಸಿದ ಸಾರ್ವಜನಿಕರು

- Advertisement -
- Advertisement -

ವಿಟ್ಲ: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಲೈನ್‌ಗೆ ಮರ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಕಂಬಳಬೆಟ್ಟು ಸಮೀಪ ನೆಲ್ಲಿಗುಡ್ಡೆ ರಸ್ತೆಯಲ್ಲಿ ನಡೆದಿದೆ.

ಕಂಬಳಬೆಟ್ಟು ನೆಲ್ಲಿಗುಡ್ಡೆ ರಸ್ತೆಯ ಪಕ್ಕ ಮರ ಕಡಿಯುತ್ತಿದ್ದಾಗ ವಿದ್ಯುತ್ ಲೈನ್‌ಗೆ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಬಳಿಕ ಸಾರ್ವಜನಿಕರು ಮರ ತೆರವುಗೊಳಿಸಿ ರಸ್ತೆ ಸಂಪರ್ಕ ಸರಿಪಡಿಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!