Monday, April 29, 2024
spot_imgspot_img
spot_imgspot_img

ವಿಟ್ಲ: ಅಡಿಕೆಮರ ಮುರಿದು ಬಿದ್ದು ಮಹಿಳೆ ಮೃತ್ಯು..!

- Advertisement -G L Acharya panikkar
- Advertisement -

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಮೃತ ದುರ್ದೈವಿ ಗುಲಾಬಿ(48) ಎಂದು ಗುರುತಿಸಲಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು ಈ ಹಿನ್ನಲೆ ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!