Tuesday, September 1, 2026
spot_imgspot_img
spot_imgspot_img

ವಿಟ್ಲ: ಸೆ. 2 ರಂದು ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2025-26ನೇ ಸಾಲಿನ ವಾರ್ಷಿಕ ಮಹಾಸಭೆ

- Advertisement -
- Advertisement -

ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 2 ಬುಧವಾರದಂದು ಪೂರ್ವಾಹ್ನ ಗಂಟೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ” ಪೊನ್ನೊಟ್ಟು-ವಿಟ್ಲ ಇಲ್ಲಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್. ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ

ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಬಂದು ಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!