- Advertisement -
- Advertisement -



ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರ್ ಕಾರ್ಯಕ್ರಮವು ಆ.25ನೇ ಆದಿತ್ಯವಾರ ಇಶಾ ನಮಾಝ್ ನ ಬಳಿಕ ಖತೀಬರಾದ ದಾವೂದ್ ಹನೀಫಿಯವರ ನೇತೃತ್ವದಲ್ಲಿ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -