Friday, June 19, 2026
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು ಆಟೋ ಚಾಲಕ ರಮೇಶ್‌ ಆತ್ಮಹತ್ಯೆ..!

- Advertisement -
- Advertisement -

ವಿಟ್ಲ: ಆಟೋ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಶಿವಾಜಿನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ರಮೇಶ್‌ (45) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಿಟ್ಲ ಆರೋಗ್ಯ ಕೇಂದ್ರ ಶವಗಾರದಲ್ಲಿ ಇಟ್ಟಿರುತ್ತಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!