Tuesday, June 9, 2026
spot_imgspot_img
spot_imgspot_img

ವಿಟ್ಲಕ್ಕೆ ಆಗಮಿಸಿದ ಅಯೋಧ್ಯಾ ಪವಿತ್ರ ಮಂತ್ರಾಕ್ಷತೆ; ಅದ್ದೂರಿ ಸ್ವಾಗತ

- Advertisement -
- Advertisement -

ವಿಟ್ಲ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು.

ಬೆಳಿಗ್ಗೆ 10.30 ಕ್ಕೆ ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಶ್ರೀ ರಾಮ ಭಜನೆಯ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಲುಪಿತು.

- Advertisement -

Related news

error: Content is protected !!