Sunday, June 21, 2026
spot_imgspot_img
spot_imgspot_img

ವಿಟ್ಲ: ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಕರ್ತವ್ಯಕ್ಕೆ ಹಾಜರು

- Advertisement -
- Advertisement -

ವಿಟ್ಲ: ದ.ಕ.ಜಿ.ಪಂ‌.ಹಿ.ಪ್ರಾ.ಶಾಲೆ.ಪಡಿಬಾಗಿಲು ಇಲ್ಲಿಂದ ವಗಾ೯ವಣೆಗೊಂಡು ವೀರಕಂಬ ಗ್ರಾಮದ ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಗೆ ಮುಖ್ಯ ಶಿಕ್ಷಕಿ ಹುದ್ದೆಗೆ ನೇಮಕಗೊಂಡ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾರವರನ್ನು ಶಾಲಾ ಮಕ್ಕಳು ಶಿಕ್ಷಕ ವೃಂದ ಹೂಗುಚ್ಛ ನೀಡಿ ಸ್ವಾಗತಿಸಿದರು.

ಮುಖ್ಯ ಶಿಕ್ಷಕಿಯಾಗಿ ಅಧಿಕಾರ ಸ್ವೀಕರಿಸಿ ಶಾಲೆಯ ಶೈಕ್ಷಣಿಕ ಹಾಗೂ ಭೌತಿಕ ಅಭಿವೃದ್ಧಿಯನ್ನು ಮಾಡುವಲ್ಲಿ ಹಾಗೂ ಉತ್ತಮ ಫಲಿತಾಂಶ ಪಡೆದು ಮಾದರಿ ಶಾಲೆಯನ್ನಾಗಿ ರೂಪಿಸಲು ಎಲ್ಲಾ ಶಿಕ್ಷಕ ವೃಂದದ ಸಹಕಾರವನ್ನು ಯಾಚಿಸಿದರು.

- Advertisement -

Related news

error: Content is protected !!