Sunday, June 14, 2026
spot_imgspot_img
spot_imgspot_img

ವಿಟ್ಲ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ!

- Advertisement -
- Advertisement -

ವಿಟ್ಲ: ಕನ್ಯಾನ ಸಂಕದ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕನ್ಯಾನ ದಿಲ್ ದಾರ್ ಹೋಟೇಲ್ ಮಾಲಕರಾದ ಇಬ್ರಾಹಿಂರವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಕಾಲಿಗೆ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!