Wednesday, July 22, 2026
spot_imgspot_img
spot_imgspot_img

ವಿಟ್ಲ: ಬಿಜೆಪಿ ಕರೋಪಾಡಿ ಶಕ್ತಿ ಕೇಂದ್ರದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತರಿಗೆ ಕಿಟ್ ವಿತರಣೆ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ಕರೋಪಾಡಿ ಶಕ್ತಿ ಕೇಂದ್ರದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಆಶಾಕಾರ್ಯಕರ್ತರಿಗೆ ಕೋವಿಡ್ ಸಂಕಷ್ಟ ಕಾಲದಲ್ಲಿ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಆನೆಯಾಲ ಗುತ್ತು.ಬಂಟ್ವಾಳ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ವಿನೋದ್ ಶೆಟ್ಟಿ ಪಟ್ಲ ಗುತ್ತು,ಪಂಚಾಯತ್ ಸದಸ್ಯರಾದ ಅಶ್ವಥ್ ಶೆಟ್ಟಿ,ಮಂಟಮೆ,ರಘುನಾಥ್ ಶೆಟ್ಟಿ ಪಟ್ಲ ಗುತ್ತು,ಶಶಾಂಕ್ ಭಟ್,ಪದ್ಯಾಣ,ಜಯರಾಮ್ ನಾಯಕ್ ಮಿತ್ತನಡ್ಕ,ಕರೋಪಾಡಿ ಸಹಕಾರಿ ಸಂಘದ ಅಧ್ಯಕ್ಷರಾದ ಬಿ, ವಿಘ್ನೇಶ್ವರ ಭಟ್ ಕುಡ್ಪಲ್ತಡ್ಕ,ರಾಜೇಶ್ ನಾಯಕ್ ಮಿತ್ತನಡ್ಕ ,ಉಪಸ್ಥಿತರಿದ್ದರು.

- Advertisement -

Related news

error: Content is protected !!