Tuesday, April 20, 2021
spot_imgspot_img
spot_imgspot_img

ವಿಟ್ಲ: ಶಾಸಕ ಶ್ರೀ ಸಂಜೀವ ಮಠಂದೂರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ವಿಟ್ಲ: ಬಿಜೆಪಿ ಕಚೇರಿಯಲ್ಲಿ ಶಾಸಕರಾದ ಮಾನ್ಯ ಶ್ರೀ ಸಂಜೀವ ಮಠಂದೂರು ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅನುದಾನ ಹಾಗೂ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೊಡು ಹಾಗೂ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ರತ್ನಾಕರ ಹೆಗ್ಡೆ ಮಟ್ಟರ್ ವಿಟ್ಲ ಪ ಪಂ ಉಪಾಧ್ಯಕ್ಷೆ ಶ್ರೀಮತಿ ಉಷಾ ಕೃಷ್ಣಪ್ಪ ಮತ್ತು ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶ್ರೀ ಅರುಣ್ ವಿಟ್ಲ ಕಾರ್ಯದರ್ಶಿ ಶ್ರೀ ಕರುಣಾಕರ ನಾಯ್ತೋಟು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀ ಮಂಜುನಾಥ ಕಲ್ಲಕಟ್ಟ ಪ. ಪಂ. ಸದಸ್ಯರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

- Advertisement -

MOST POPULAR

HOT NEWS

Related news

error: Content is protected !!