Monday, July 27, 2026
spot_imgspot_img
spot_imgspot_img

ವಿಟ್ಲ: ಕಾಣೆಯಾಗಿದ್ದ ಬಾಲಕ ಮರಳಿ ಪೋಷಕರ ಮಡಿಲಿಗೆ

- Advertisement -
- Advertisement -

ವಿಟ್ಲ: ವಿಟ್ಲದ ಕರೋಪ್ಪಾಡಿ ಗ್ರಾಮದಿಂದ ಸೋಮವಾರದಂದು ಕಾಣೆಯಾಗಿದ್ದ ಹನುಮಂತ ಎಸ್ ಸುಡುಗಾಡಸಿದ್ಧರವರ ಮಗ ಗಣೇಶ್ ಸುರಕ್ಷಿತವಾಗಿ ತನ್ನ ಪೋಷಕರ ಮಡಿಲು ಸೇರಿದ್ದಾನೆ.

ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯೊದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೊಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿರುತ್ತಾರೆ.

- Advertisement -

Related news

error: Content is protected !!