Saturday, June 6, 2026
spot_imgspot_img
spot_imgspot_img

ವಿಟ್ಲಕ್ಕೆ ಭೇಟಿ ನೀಡಿದ್ದ ಬಿಎಸ್‌ ಯಡಿಯೂರಪ್ಪ

- Advertisement -
- Advertisement -

ವಿಟ್ಲ: ಸಿಎಂ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ಸಲ್ಲಿಸಿದ ಹಿನ್ನಲೆ ರಾಜ್ಯದ ಜನತೆ ಇವರು ನಡೆದು ಬಂದ ಹಾದಿಯನ್ನ ನೆನಪಿಸುತ್ತಿದ್ದಾರೆ. ಅಂತೆಯೇ ಬಿ.ಎಸ್ ಯಡಿಯೂರಪ್ಪನವರು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತ ಇದೆ.

2010ರಲ್ಲಿ ಬಿ.ಎಸ್ ಯಡಿಯೂರಪ್ಪನವರು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2010ರಲ್ಲಿ ಒಂದು ಕೋಟಿ ಅನುದಾನ ನೀಡಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ವಿಟ್ಲದ ಜನತೆ ಮರೆತ್ತಿಲ್ಲ ಎನ್ನುವುದು ತಿಳಿಯುತ್ತದೆ.

driving
- Advertisement -

Related news

error: Content is protected !!