Tuesday, August 4, 2026
spot_imgspot_img
spot_imgspot_img

ವಿಟ್ಲ: ನೆತ್ತರ ಮಡುವಿನಲ್ಲಿ ಪ್ರಯಾಣಿಕರ ತಂಗುದಾಣ..! ಸಾರ್ವಜನಿಕರಲ್ಲಿ ಆತಂಕ; ಪೊಲೀಸರಿಂದ ಪರಿಶೀಲನೆ

- Advertisement -
- Advertisement -

ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ಬೆಳ್ಳಂಬೆಳಗ್ಗೆ ರಕ್ತ ಹರಿದ ದೃಶ್ಯ ಎಲ್ಲರನ್ನು ದಂಗಾಗಿಸಿದೆ. ಬಸ್ಸು ತಂಗುದಾದ ಅಲ್ಲಲ್ಲಿ ರಕ್ತದ ಮಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಕರಾವಳಿ ಭಾಗದಲ್ಲಿ ಇತ್ತೀಚಿಗಿನ ದಿನಗಳಲ್ಲಿ ಕ್ರೈಂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕವನ್ನು ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ.

- Advertisement -

Related news

error: Content is protected !!