Wednesday, May 15, 2024
spot_imgspot_img
spot_imgspot_img

ಕಾರುಗಳ ಮುಖಾಮುಖಿ ಡಿಕ್ಕಿ : ತೋಟಕ್ಕೆ ನುಗ್ಗಿದ ಕಾರು

- Advertisement -G L Acharya panikkar
- Advertisement -

ವಿಟ್ಲ: ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಕಾರು ರಸ್ತೆ ಬದಿಯಲ್ಲಿರುವ ತೋಟಕ್ಕೆ ನುಗ್ಗಿದ ಘಟನೆ ವಿಟ್ಲ ಸಮೀಪದ ಉಕ್ಕುಡ ದರ್ಬೆ ಬುಳೇರಿಕಟ್ಟೆ ಕ್ರಾಸ್ ನಲ್ಲಿ ರಸ್ತೆಯಲ್ಲಿ ಸಂಭವಿಸಿದೆ.


ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!