- Advertisement -
- Advertisement -


ವಿಟ್ಲ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ವಿಟ್ಲ ಸಮೀಪದ ಪರ್ತಿಪ್ಪಾಡಿ ಬಳಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಬಿದ್ದಿದ್ದು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
- Advertisement -