Thursday, June 4, 2026
spot_imgspot_img
spot_imgspot_img

ವಿಟ್ಲ: ರಿಕ್ಷಾಗೆ ಡಿಕ್ಕಿ ಹೊಡೆದ ಕಾರು; ಗಾಯಾಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಟ್ಲ: ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಘಟನೆ ಚಂದಳಿಕೆ ಎಂಬಲ್ಲಿ ನಡೆದಿದೆ. ಕೇರಳ ನೋಂದಾವಣಿಯ ಕಾರು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಸ್ತೆಯ ಪಕ್ಕದಲ್ಲಿರುವ ಮನೆಯ ಅಂಗಳಕ್ಕೆ ನುಗ್ಗಿದೆ.

ಅಪಘಾತದಿಂದ ಆಟೋ ಚಾಲಕನಿಗೆ ಗಾಯಗಳಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!