Friday, March 29, 2024
spot_imgspot_img
spot_imgspot_img

ವಿಟ್ಲ: ಚಂದಳಿಕೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: 75 ನೇ ಸ್ವಾತಂತ್ರೋತ್ಸವದ ಆಚರಣೆಯು ಚಂದಳಿಕೆ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ ನೆರವೇರಿಸಿದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕ, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

driving
- Advertisement -

Related news

error: Content is protected !!