- Advertisement -
- Advertisement -



ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ವಿಟ್ಲ ಘಟಕದ ಆತಿಥ್ಯದಲ್ಲಿ ನಡೆಯಲಿರುವ ಜಿಲ್ಲಾ ವಾರ್ಷಿಕ ಮಿಲನೋತ್ಸವ 2026 ಇದರ ಚಪ್ಪರ ಮುಹೂರ್ತ ಕಾರ್ಯಕ್ರಮವು ಇಂದು ಬೆಳಿಗ್ಗೆ ವಿಟ್ಲದ ಬಸವನಗುಡಿಯ ವಿಠಲ್ ಜೇಸಿಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆವರಣದಲ್ಲಿ ನಡೆಯಿತು.



ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು
- Advertisement -








