Friday, April 4, 2025
spot_imgspot_img
spot_imgspot_img

ವಿಟ್ಲ: ಲಾರಿ ಮತ್ತು ಕಾರು ನಡುವೆ ಡಿಕ್ಕಿ..!

- Advertisement -
- Advertisement -

ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾದ ಘಟನೆ ವಿಟ್ಲ ಕಲ್ಲಡ್ಕ ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.

ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!