Tuesday, July 21, 2026
spot_imgspot_img
spot_imgspot_img

ವಿಟ್ಲ: ಪೊಲೀಸರಿಂದ ಕೊರೊನ ಜಾಗೃತಿ: ವಿಟ್ಲ ಪೇಟೆಯಲ್ಲಿ ಮಾಸ್ಕ್ ಧರಿಸದೆ ಓಡಾಡುವ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ದಂಡ

- Advertisement -
- Advertisement -

ವಿಟ್ಲ: ವಿಟ್ಲ ಪೇಟೆಯಲ್ಲಿ ಪೊಲೀಸರಿಂದ ಸಾರ್ವಜನಿಕರಲ್ಲಿ ಕೊರೊನ ಜಾಗೃತಿ ಮೂಡಿಸಲು ಮಾಸ್ಕ್ ಹಾಕದೆ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ದಂಡವನ್ನು ವಿಧಿಸುವ ಮೂಲಕ ಕೊರೊನ ಜಾಗೃತಿ ಮೂಡಿಸುವ ಕೆಲಸವನ್ನು ನಿನ್ನೆ ವಿಟ್ಲ ಪೊಲೀಸರು ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರಿಂದಾಗಿ ವಿಟ್ಲ ಪೊಲೀಸರು ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ದಂಡವನ್ನು ವಿಧಿಸುವ ಮೂಲಕ ಸೋಂಕಿನ ತಿವ್ರತೆಯನ್ನು ಮನವರಿಕೆ ಮಾಡಿಸುತ್ತಿದ್ದಾರೆ.

driving
- Advertisement -

Related news

error: Content is protected !!