Thursday, July 30, 2026
spot_imgspot_img
spot_imgspot_img

ವಿಟ್ಲ: ವಿಕಲಚೇತನರಿಗೆ ಲಸಿಕೆ ನೀಡುವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಟ್ಲ ಪಡ್ನೂರು, ವಿಟ್ಲ ಮುಡ್ನೂರು ಮತ್ತು ವೀರಕಂಬ ಗ್ರಾಮದ ಅಂಗವಿಕಲರಿಗೆ ಲಸಿಕೆ ನೀಡುವ ಕಾರ್ಯಕ್ರಮ ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ನಿಶ್ಮಿತಾ ನೇತೃತ್ವದಲ್ಲಿ ನಡೆಯಿತು.

ವಿಟ್ಲ ಮಾದರಿಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಸಹಾಯಕಿ ಕುಸುಮ ಮತ್ತು ಇತರ ಆರೋಗ್ಯ ಸಹಾಯಕಿಯರು ಭಾಗವಹಿಸಿದ್ದರು.

- Advertisement -

Related news

error: Content is protected !!