Wednesday, September 16, 2026
spot_imgspot_img
spot_imgspot_img

ವಿಟ್ಲ: ದ. ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ(ಆಡಳಿತ) ದ.ಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ(ರಿ.) ವಿಟ್ಲ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ (ಆಡಳಿತ) ದ.ಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ.

ಪಂದ್ಯಾಟವು ನಾಳೆ ಸೆ.17 ಗುರುವಾರದಂದು ಬೆಳಿಗ್ಗೆ 9.30 ಗಂಟೆಗೆ ವಿಟ್ಲದ ವಿಠಲ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಲಿದೆ.

ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಬಾಲಕ ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!