Thursday, April 18, 2024
spot_imgspot_img
spot_imgspot_img

ವಿಟ್ಲ ದಸರಾ 2022; ಶ್ರೀದೇವತಾ ಸಮಿತಿಯ ಅಂತಿಮ ಸಭೆ – ಅದ್ಧೂರಿಯಿಂದ ಕಾರ್ಯಕ್ರಮ ನಡೆಸಲು ಸನ್ನದ್ಧ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 51 ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪೂರ್ವಭಾವಿ ಅಂಗವಾಗಿ ಅಂತಿಮ ಹಂತದ ಸಭೆಯು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸದನದಲ್ಲಿ ನಡೆಯಿತು. ಈ ಸಭೆಯಲ್ಲಿ ಶ್ರೀ ದೇವತಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ವಿಟ್ಲದ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಸಕಲ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು, ಸಕಲ ಸಿದ್ಧತೆಗಳು ಪ್ರಾರಂಭವಾಗಿದೆ.

ಕೊರೊನಾದ ಬಳಿಕ ಮತ್ತೆ ಅದ್ಧೂರಿಯಿಂದ ದಸರಾ ಆಚರಿಸಲು ಸಕಲ ರೀತಿಯಲ್ಲೂ ಸಿದ್ಧತೆ ಆರಂಭಗೊಂಡಿದೆ. ಪದಾಧಿಕಾರಿಗಳಿಗೆ ವಿವಿಧ ಜವಾಬ್ಧಾರಿಯನ್ನು ವಹಿಸಲಾಯಿತು. ಅಕ್ಟೋಬರ್ 2 ರಿಂದ 5 ರವರೆಗೆ ನಾಲ್ಕು ದಿನಗಳ ವಿಟ್ಲ ದಸರಾ ಮೇಳೈಸಲಿದೆ.

ವಿಟ್ಲ: (ಒ.2ರಿಂದ 5)ವರೆಗೆ ಶ್ರೀ ದೇವತಾ ಸಮಿತಿ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ

astr
- Advertisement -

Related news

error: Content is protected !!