- Advertisement -
- Advertisement -
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 2023 ಡಿಸೆಂಬರ್ 1ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
- Advertisement -