Monday, April 29, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯಿತಿ ಚುನಾವಣೆ; ವಾರ್ಡ್ ನಂ. 14ರಿಂದ ಬಿಜೆಪಿ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿ ಕಣಕ್ಕೆ!!

- Advertisement -G L Acharya panikkar
- Advertisement -
vtv vitla
vtv vitla
vtv vitla

ವಿಟ್ಲ: ಡಿ. 27ರಂದು ನಡೆಯಲಿರುವ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

vtv vitla
vtv vitla

ಬಿಜೆಪಿಯಿಂದ ವಾರ್ಡ್ ನಂ. 14ಕ್ಕೆ ಅಶೋಕ್ ಕುಮಾರ್ ಶೆಟ್ಟಿ ಕಣಕ್ಕಿಳಿದಿದ್ದಾರೆ. ಇವರು ವಿಟ್ಲ ಪಟ್ಟಣ ಪಂಚಾಯತ್ ನ ಭಾರತೀಯ ಜನತಾ ಪಾರ್ಟಿಯ ಹಿರಿಯ ಸದಸ್ಯರಾಗಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

ಅಶೋಕ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದು, ಈ ಬಾರಿಯ ಮತದಾನ ಬಾಂಧವರು ಬಿಜೆಪಿ ಅಭ್ಯರ್ಥಿಯಾದ ಅಶೋಕ್ ಕುಮಾರ್ ಶೆಟ್ಟಿಯವರಿಗೆ ಮಣೆ ಹಾಕುವುದು ಖಚಿತ ಎಂಬಂತಿದೆ.

- Advertisement -

Related news

error: Content is protected !!