Thursday, July 23, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ. 4ರಿಂದ ಬಿಜೆಪಿ ಅಭ್ಯರ್ಥಿಯಾಗಿ ರಕ್ಷಿತಾ ಸನತ್ ಕಣಕ್ಕೆ

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯು ಡಿ. 27ರಂದು ನಿಗದಿಯಾಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ನಡೆಯುತ್ತಿದೆ.

ವಾರ್ಡ್ ನಂ. 4ರಿಂದ ಬಿಜೆಪಿ ಅಭ್ಯರ್ಥಿಯಾಗಿ ರಕ್ಷಿತಾ ಸನತ್ ಕಣಕ್ಕಿಳಿಯದ್ದಾರೆ. ಇವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಬಿಜೆಪಿ ಪಾಳಯದಲ್ಲಿ ಪ್ರಬಲ ಅಭ್ಯರ್ಥಿಯೂ ಹೌದು. ಈ ಬಾರಿ ಮತದಾನ ಬಾಂಧವರು ಬಿಜೆಪಿ ಅಭ್ಯರ್ಥಿ ರಕ್ಷಿತಾ ಸನತ್ ಅವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
- Advertisement -

Related news

error: Content is protected !!