Sunday, July 6, 2025
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ. 18ರಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಚರಣ್ ಶೆಟ್ಟಿ ಹಾಗೂ ವಾರ್ಡ್ ನಂ.9ರಿಂದ ಕಾಂಗ್ರೆಸ್ ಅಭ್ಯರ್ಥಿ ಶಿವಪ್ರಸಾದ್ ಕಣಕ್ಕೆ!

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

vtv vitla
vtv vitla

ವಾರ್ಡ್ ನಂ. 18ರಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಚರಣ್ ಶೆಟ್ಟಿ ಹಾಗೂ ವಾರ್ಡ್ ನಂ.9ರಿಂದ ಕಾಂಗ್ರೆಸ್ ಅಭ್ಯರ್ಥಿ ಶಿವಪ್ರಸಾದ್ ಕಣಕ್ಕಿಳಿದಿದ್ದಾರೆ. ಇವರುಗಳು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ವಾರ್ಡ್ ನಂ- 18ರಲ್ಲಿ ಶ್ರೀ ಚರಣ್ ಶೆಟ್ಟಿ ಹಾಗೂ ವಾರ್ಡ್ ನಂ- 9ರಲ್ಲಿ ವಸಂತಿ ರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

- Advertisement -

Related news

error: Content is protected !!