Friday, April 26, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 1ರಲ್ಲಿ ಕಾಂಗ್ರೆಸ್ ಜಯಭೇರಿ; ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಅಶ್ರಫ್ ಗೆಲುವು

- Advertisement -G L Acharya panikkar
- Advertisement -
vtv vitla
vtv vitla

ವಾರ್ಡ್ 1 ರಲ್ಲಿ ಬಿಜೆಪಿ ಕಾಂಗ್ರೆಸ್ ಜಯಭೇರಿಯನ್ನು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ಗೌಡ ಮುದೂರು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಅಶ್ರಫ್ ಜಯ ಸಾಧಿಸಿದ್ದಾರೆ.

ವಾರ್ಡ್ ಒಂದರಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 425 ಮತಗಳಿಂದ ಮಹಮ್ಮದ್ ಅಶ್ರಫ್ ಜಯಸಾಧಿಸಿದ್ದಾರೆ. ಈ ವಾರ್ಡ್ನಲ್ಲಿ ಶೇಕಡಾ 76.03 ಮತದಾನ ನಡೆದಿದ್ದು ಮತದಾನ ಬಾಂಧವರು ಮಹಮ್ಮದ್ ಅಶ್ರಫ್ ಅವರ ಕೊರಳಿಗೆ ವಿಜಯದ ಮಾಲೆ ತೊಡಿಸಿದ್ದಾರೆ.

vtv vitla
- Advertisement -

Related news

error: Content is protected !!