Wednesday, May 15, 2024
spot_imgspot_img
spot_imgspot_img

ವಿಟ್ಲ: 25ನೇ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸುವ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಎಚ್.ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಗೈಡ್ಸ್ ಜಾಂಬೂರಿಯಲ್ಲಿ ಶಾಲಾ ಪ್ರತಿನಿಧಿಯಾಗಿ ವಿಟ್ಲ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಹೆಚ್. ಇವರು ಭಾಗವಹಿಸಲಿದ್ದು ಇವರಿಗೆ ಶಾಲಾ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಐವನ್ ಮೈಕಲ್ ರೊಡ್ರಿಗಸ್, ಶಾಲಾ ಮುಖ್ಯೋಪಾಧ್ಯಯ ವಂದನೀಯ ಸುನಿಲ್ ಪ್ರವೀಣ್ ಪಿಂಟೊ, ಭಗಿನಿ ಮರಿನ ಲಸ್ರಾದೊ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Insta: glacharyajewellers
Fb: glacharya

- Advertisement -

Related news

error: Content is protected !!