Thursday, May 16, 2024
spot_imgspot_img
spot_imgspot_img

ವಿಟ್ಲ: (ಫೆ.20) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ ಪಿ.ಎಂ.ಜಿಫ್ ಜಿಲ್ಲಾ ಗವರ್ನರ್ ಸ್ಮಿತಾ ಡಿಸೋಜಾ ಎಂ.ಜಿ.ಎಫ್ ಇವರ ಅಧಿಕೃತ ಭೇಟಿ ಕಾರ್ಯಕ್ರಮ ಫೆ: 20 ರಂದು ಸಂಜೆ 7:00 ಗಂಟೆಗೆ ವಿಟ್ಲ ಜೂನಿಯರ್ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಜಯರಾಮ್ ಬಲ್ಲಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!