Tuesday, July 1, 2025
spot_imgspot_img
spot_imgspot_img

ವಿಟ್ಲ: (ಫೆ.24) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ “ವಸು ವತ್ಸಲೆ ಭಾರತ” ಸಾಂಸ್ಕೃತಿಕ ವೈಭವ

- Advertisement -
- Advertisement -

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.

ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್‌ ಆಹಾರ ಮೇಳ, ಸಸ್ಯಮೇಳ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಫೆ. 24 ನೇ ಶನಿವಾರ ಸಂಜೆ 5 ಗಂಟೆಗೆ ಶ್ರೀರಾಮ ಪದವಿ ಕಾಲೇಜು ಕಲ್ಲಡ್ಕ ಪ್ರಸ್ತುತ ಪಡಿಸುವ “ವಸು ವತ್ಸಲೆ ಭಾರತ” ಎಂಬ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ.

- Advertisement -

Related news

error: Content is protected !!