Tuesday, July 1, 2025
spot_imgspot_img
spot_imgspot_img

ವಿಟ್ಲ: (ಫೆ.25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ ಅಂತರ್‍ ರಾಜ್ಯ ಕಬಡ್ಡಿ ಪಂದ್ಯಾಟ

- Advertisement -
- Advertisement -

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.

ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್‌ ಆಹಾರ ಮೇಳ, ಸಸ್ಯಮೇಳ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಫೆ. 25 ನೇ ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ಅಂತರ್‍ ರಾಜ್ಯ ಕಬಡ್ಡಿ ಪಂದ್ಯಾಟ ನರೇಂದ್ರ ಟ್ರೋಫಿ-2K24 ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟವು ವಿಟ್ಲ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣ ವಿಠಲ ಪದವಿ ಪೂರ್ವ ಕಾಲೇಜು ಇಲ್ಲಿ ನಡೆಯಲಿದೆ.

- Advertisement -

Related news

error: Content is protected !!