- Advertisement -
- Advertisement -


ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಇಂದಿನಿಂದ ಜನವರಿ 22 ರವೆರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇಂದು ಧ್ವಜಾರೋಹಣ ನಡೆಯಿತು.



ಆಲಂಪಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆದ ಕಾಲಾವಧಿ ಜಾತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಬಂಗಾರು ಅರಸರು, ಸೇರಿದಂತೆ ಸೀಮೆಗುರಿಕಾರರು, ಸಮಿತಿಯ ಪದಾಧಿಕಾರಿಗಳು ಊರ ಭಕ್ತಾದಿಗಳು ಉಪಸ್ಥಿತರಿದ್ದರು.


- Advertisement -