Tuesday, May 14, 2024
spot_imgspot_img
spot_imgspot_img

ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿದ್ದಾರೆ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಎಚ್

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ ಸ್ಕೌಟ್ಸ್ ಮತ್ತು ಗೈಡ್ಸ್ 25 ನೇ ವಿಶ್ವ ಜಾಂಬೂರಿಯಲ್ಲಿ ‘ಭಾರತದ ಪ್ರತಿನಿಧಿಯಾಗಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೌತಮ್ ಎಚ್ ರವರು ಭಾಗವಹಿಸಲಿದ್ದಾರೆ.

ಇವರು ಪುಣಚ ಹಿತ್ತಿಲು ನಿವಾಸಿ ಎಚ್.ಬಾಲಕೃಷ್ಣ ಪೂಜಾರಿರವರ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!