Wednesday, May 8, 2024
spot_imgspot_img
spot_imgspot_img

ವಿಟ್ಲ: ಓಮ್ನಿ ಕಾರಿ‌‌ನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟದ ವೇಳೆ ವಾಹನ ಪಲ್ಟಿ; ಆರೋಪಿಗಳು ಎಸ್ಕೇಪ್

- Advertisement -G L Acharya panikkar
- Advertisement -

ವಿಟ್ಲ: ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

https://www.youtube.com/live/hdm1_V3VwAk?feature=share

- Advertisement -

Related news

error: Content is protected !!