Friday, August 19, 2022
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಗೋಪಾಲ ನಾಯ್ಕ ಅಧಿಕಾರ ಸ್ವೀಕಾರ

- Advertisement -G L Acharya G L Acharya
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ನೂತನ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಅವರು ಅಧಿಕಾರ ಸ್ವೀಕರಿಸಿದರು.

ಮೂರು ತಿಂಗಳ ಹಿಂದೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ರಮೇಶ್ ಅವರು ವರ್ಗಾವಣೆಗೊಂಡಿದ್ದಾರೆ. ಗೋಪಾಲ ನಾಯ್ಕ ಈ ಹಿಂದೆ ಮೂಡಬಿದ್ರೆ ಪುರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮುಖ್ಯಾಧಿಕಾರಿ ರಮೇಶ್ ಅವರು ಗೋಪಾಲ ನಾಯ್ಕ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

- Advertisement -

Related news

error: Content is protected !!