Saturday, April 27, 2024
spot_imgspot_img
spot_imgspot_img

ವಿಟ್ಲ: ಭಾರೀ ಮಳೆಯಿಂದಾಗಿ ಸಂಪೂರ್ಣ ಹಾನಿಗೊಳಗಾದ ಮನೆ!

- Advertisement -G L Acharya panikkar
- Advertisement -

ವಿಟ್ಲ: ಭಾರೀ ಗಾಳಿ ಮಳೆಗೆ ಕೊಳ್ನಾಡು ಗ್ರಾಮದ ಪಟ್ಲಕೋಡಿ ನಿವಾಸಿ ರಘುನಾಥ ನಾಯ್ಕ ಬಿನ್ ಅಣ್ಣು ನಾಯ್ಕ ರವರ ವಾಸ್ತವ್ಯದ ಕಚ್ಚಾ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ.

ಈ ವೇಳೆ ಮನೆಯ ಸದಸ್ಯರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಮನೆಯ ಸದಸ್ಯರನ್ನು ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ.

- Advertisement -

Related news

error: Content is protected !!