Saturday, June 6, 2026
spot_imgspot_img
spot_imgspot_img

ವಿಟ್ಲ : ಇಡ್ಕಿಡು- ಕುಳ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ

- Advertisement -
- Advertisement -

ವಿಟ್ಲ : ಇಡ್ಕಿದು -ಕುಳ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ,ಹಲವು ಪಂಚಾಯತ್ ಗಳಲ್ಲಿ ಮೀಸಲಾತಿ ಬಂದ ಹಿನ್ನಲೆ ಕುಳ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನರ್ಥಿಗಳ ಆಯ್ಕೆಯಲ್ಲಿ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಇವರು ಅಧಿಕಾರ ಸ್ವೀಕಾರ ಮಾಡುವ ಮೂಲಕ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಶೋಧ ಕಂಪ ಸ್ವೀಕಾರ ಮಾಡಿದರು.

- Advertisement -

Related news

error: Content is protected !!