- Advertisement -
- Advertisement -



ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ಇಲ್ಲಿನ ನೂತನ ವಿದ್ಯಾರ್ಥಿ ಮಂಡಲದ ಉದ್ಘಾಟನೆಯು ಆಗಸ್ಟ್ 11(ಮಂಗಳವಾರ) ಬೆಳಿಗ್ಗೆ 11:00 ಗಂಟೆಗೆ ಜೇಸೀ ಪೆವಿಲಿಯನ್ನಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಶಾಲಾ ಆಡಳಿತದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿ ಮಂಡಲವನ್ನು ರಚಿಸಲಾಗುತ್ತಿದೆ.
ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -








