Friday, July 24, 2026
spot_imgspot_img
spot_imgspot_img

ವಿಟ್ಲ: ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

- Advertisement -
- Advertisement -

ವಿಟ್ಲ: ವಿಟ್ಲ ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ವಿಟ್ಠಲ ಸುಪ್ರಜಿತ್ ಐಟಿಐ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ರಾಜ್ಯ ಮಟ್ಟದ ತರಬೇತುದಾರ ಜೇಸನ್ ಪಿಂಟೊ ತರಬೇತಿ ನೀಡಿದರು. ಈ ಕಾರ್ಯಕ್ರಮದಲ್ಲಿ ವಿಟ್ಲ ಜೆಸಿಐ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮುರಳಿಪ್ರಸಾದ್, ಕೋಶಾಧಿಕಾರಿ ಲೂವಿಸ್ ಮಸ್ಕರೇನಸ್, ಐಟಿಐ ಪ್ರಿನ್ಸಿಪಾಲ್ ರಮೇಶ್ ರೈ, ಸಹ ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳು ಭಾಗವಹಿಸಿದರು.

- Advertisement -

Related news

error: Content is protected !!