Wednesday, May 1, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ನಾಗರಿಕರಿಂದ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ ಹೆಚ್ ಇ ಅವರಿಗೆ ಸ್ವಾಗತ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ ಹೆಚ್ ಇ ಅವರನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ನಾಗರಿಕರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.

ಈ ಕಾರ್ಯಕ್ರಮದಲ್ಲಿ ಸತೀಶ್ ಆಳ್ವ ಇರಾ ಬಾಳಿಕೆ, ಸುದರ್ಶನ್ ಪಡಿಯಾರ್, ಸದಾನಂದಗೌಡ, ದಿನಕರ ಭಟ್, ಹರೀಶ್ ನಾಯಕ್, ಜಾಫರ್ ಖಾನ್, ಭಾಸ್ಕರ ರೈ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!