Sunday, June 7, 2026
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರಾ ಧ್ವಜಾರೋಹಣ

- Advertisement -
- Advertisement -

ವಿಟ್ಲ: ಮಹತೋಬಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಗೆ ಚಾಲನೆ ನೀಡಲಾಯಿತು.

ವಿಟ್ಲ ಅರಮನೆಯ ಬಂಗಾರು ಅರಸರು ಉಪಸ್ಥಿತಿಯಲ್ಲಿ ಧ್ವಜಾರೋಹಣ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ಜಾತ್ರೋತ್ಸವ ಪ್ರಯುಕ್ತ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಅರ್ಧ ಏಕಾಹ ಭಜನೆಗೆ ಚಾಲನೆ ನೀಡಲಾಯಿತು. ಜ.೨೨ರ ವರೆಗೆ ಜಾತ್ರೋತ್ಸವ ನಡೆಯಲಿದೆ.

ದಿನಾಂಕ 21/01/2021ರ ಗುರುವಾರ ಬೆಳಿಗ್ಗೆ ನಡೆಯುವ ದರ್ಶನ ಬಳಿ ಬಟ್ಟಲು ಕಾಣಿಕೆ ಹಾಗೂ ರಾತ್ರಿ “ಮಹಾರಥೋತ್ಸವ”ನೇರಪ್ರಸಾರ ಕಾರ್ಯಕ್ರಮವನ್ನು ನಿಮ್ಮ ನೆಚ್ಚಿನ ‘ವಿ ಟಿವಿ’ಯಲ್ಲಿ ವೀಕ್ಷಿಸಬಹುದು.




- Advertisement -

Related news

error: Content is protected !!