Saturday, September 26, 2026
spot_imgspot_img
spot_imgspot_img

ಮಹತೋಬಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ

- Advertisement -
- Advertisement -

ವಿಟ್ಲ: ಮಹತೋಬಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರಾ ಮಹೋತ್ಸವ. ಜ.21ರಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ.

ರಾತ್ರಿ. 7.30ಕ್ಕೆ ಕಡಂಬು ಶ್ರೀ ಕೊಡಮಣಿತ್ತಾಯ ಕ್ಷೇತ್ರದಿಂದ ದೈವದ ಭಂಡಾರ ಶ್ರೀ ಕ್ಷೇತ್ರಕ್ಕೆ ಆಗಮಿಸಲಿದೆ. ಬಳಿಕ ರಾತ್ರಿ 9 ಗಂಟೆಗೆ ಶ್ರೀ ದೇವರ “ಮಹಾ ರಥೋತ್ಸವ” ನಡೆಯಲಿದೆ.

ಬೆಳಿಗ್ಗೆ ನಡೆಯುವ ದರ್ಶನ ಬಳಿ ಬಟ್ಟಲು ಕಾಣಿಕೆ ಹಾಗೂ ರಾತ್ರಿ “ಮಹಾರಥೋತ್ಸವ” ದ ನೇರಪ್ರಸಾರ ಕಾರ್ಯಕ್ರಮ ನಿಮ್ಮ ನೆಚ್ಚಿನ ‘ವಿ ಟಿವಿ’ಯಲ್ಲಿ ಪ್ರಸಾರವಾಗಲಿದೆ.

- Advertisement -

Related news

error: Content is protected !!