Sunday, July 26, 2026
spot_imgspot_img
spot_imgspot_img

ವಿಟ್ಲ: (ಜು.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -
- Advertisement -

ವಿಟ್ಲ: ಸಂಕ್ರಮಣ ಶುಭ ಸಂದರ್ಭದಲ್ಲಿ ಜುಲೈ 16-7-2025ನೇ ಬುಧವಾರ ಗುರುಪ್ರಸಾದ್‌ ಬಡಕಿಲ್ಲಾಯರ ಪೌರೋಹಿತ್ಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಬೆಳಿಗ್ಗೆ 10:00ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಿ ಬಳಿಕ ಮಧ್ಯಾಹ್ನ 12:15ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ನಡೆದು 12:45 ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!