Friday, April 26, 2024
spot_imgspot_img
spot_imgspot_img

ವಿಟ್ಲ: ಕಾಯರ್ ಮಾರ್ ನಿವಾಸಿ ಚಂದ್ರಶೇಖರಗೌಡ ನಿಧನ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಕಸಬಾ ಗ್ರಾಮದ ಕಾಯರ್ ಮಾರ್ ನಿವಾಸಿ ಸುಮಾರು 42 ವರ್ಷ ಪ್ರಾಯದ ಚಂದ್ರಶೇಖರ್ ಗೌಡ (ಲೈಟಿಂಗ್ ಶೇಖರ ) ಎಂಬವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ವಿಟ್ಲದ ಆಸುಪಾಸಿನಲ್ಲಿ ಲೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದು ಲೈಟಿಂಗ್ ಶೇಖರ ಎಂದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ತಂದೆ-ತಾಯಿ, ಸಹೋದರಿ, ಪತ್ನಿ ಹಾಗೂ ಎರಡು ಮಕ್ಕಳನ್ನು ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಏಕಾಏಕಿ ಸಾವನ್ನಪ್ಪಿದ್ದು, ಮೃತರಾಗಲು ಕಾರಣವೇನೆಂಬುದು ಇನ್ನಷ್ಟೆ ತಿಳಿದು ಬರಬೇಕಿದೆ.

- Advertisement -

Related news

error: Content is protected !!