Monday, April 29, 2024
spot_imgspot_img
spot_imgspot_img

ವಿಟ್ಲ: ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ; ಅಪಾರ ನಷ್ಟ

- Advertisement -G L Acharya panikkar
- Advertisement -

ವಿಟ್ಲ: ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ ಘಟನೆ ಕೇಪು ಗ್ರಾಮದ ಕೋಡಂದೂರು ಎಂಬಲ್ಲಿ ನಿನ್ನೆ ನಡೆದಿದೆ.

ನಿನ್ನೆ ರಾತ್ರಿ ವೇಳೆ ಸುಶೀಲ ಎಂಬವರ ಮನೆಯ ಅಂಗಳಕ್ಕೆ ಸಿಡಿಲು ಅಪ್ಪಳಿಸಿದ್ದು ಮನೆಯ ವಿದ್ಯುತ್ ಉಪಕರಣಗಳು ಹಾನಿಯಾಗಿದೆ. ಅಂತೆಯೇ ಕೃಷಿ ಪಂಪ್ ಸೆಟ್ ಕೂಡ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Related news

error: Content is protected !!