Saturday, April 20, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಸದಸ್ಯ ಹಾಗೂ ಮಾಜಿ ಯೋಧ ಹರೀಶ್ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಸೇವಾ ಟ್ರಸ್ಟಿನ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ, ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿಯಾರ್, ಸದಸ್ಯ ಹಾಗೂ ಇಂಜಿನಿಯರ್ ಭಾಸ್ಕರ ರೈ ಹಾಗೂ ವಿಟ್ಲ ಸಿಟಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಬಿ. ಸಂದೇಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.

- Advertisement -

Related news

error: Content is protected !!